ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಕೂಗನೊಳ್ಳಿ ಟೋಲ್ ದಾಟಲು ಬಂದಿದ್ದ ಲಾರಿ, ಹಿಂದಕ್ಕೆ ಚಲಿಸುವಾಗ ಆಯಿಲ್ ಟ್ಯಾಂಕ್ ರಸ್ತೆಯ ವಿಭಜಕಕ್ಕೆ ಗುದ್ದಿದೆ. ಇದರಿಂದಾಗಿ, ಹೊತ್ತಿಕೊಂಡ ಬೆಂಕಿ ಕಿಡಿಗಳು ಪಕ್ಕದಲ್ಲಿಯೇ ಇದ್ದ ಲಾರಿಯ ಬ್ಯಾಟರಿಗೆ ತಾಗಿ ಸ್ಫೋಟ ಸಂಭವಿಸದೆ. ಲಾರಿ ಸಂಪೂರ್ಣ ಸುಟ್ಟಿದ್ದು, ಯಾವುದೇ ಪ್ರಾಣಹಾನಿ ಆಗಿಲ್ಲ.#Accidentpic.twitter.com/JxNZxdZoXV