‘ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಬಗ್ಗೆ ಗಮನಹರಿಸಿ’
‘ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಪಟ್ಟಿ ಸಿದ್ಧಪಡಿಸಿ ಅವರ ಬಗ್ಗೆ ವಿಶೇಷ ಗಮನ ಹರಿಸಬೇಕು. ಸೂಕ್ತ ತರಬೇತಿ ನೀಡಿ ಪರೀಕ್ಷೆಯಲ್ಲಿ ಬರಬಹುದಾದ ಸಂಭಾವ್ಯ ಪ್ರಶ್ನೆಗಳ ಬಗ್ಗೆ ತಿಳಿಸಬೇಕು. ಹಳೇ ಪ್ರಶ್ನೆಪತ್ರಿಕೆ ಬಿಡಿಸಿ ವಿವರಿಸಬೇಕು. ವಿದ್ಯಾರ್ಥಿಗಳು ಸುಲಭವಾಗಿ ಕಲಿಯುವಂತೆ ಮತ್ತು ವಿಷಯ ಅರ್ಥೈಸಿಕೊಳ್ಳುವಂತೆ ಕ್ರಮ ವಹಿಸಬೇಕು’ ಎಂದು ಮಧು ಬಂಗಾರಪ್ಪ ನಿರ್ದೇಶನ ಕೊಟ್ಟರು.