ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಬಳಿಯಲ್ಲಿ ದೂಧಗಂಗಾ ನದಿಗೆ ನಿರ್ಮಾಣವಾಗುತ್ತಿರುವ ಜಾಕವೆಲ್ ಕಾಮಗಾರಿ ಸ್ಥಳ ನದಿ ನೀರಿನಿಂದ ಆವರಿಸಿದೆ
ಮಳೆ ನೀರು ಕಡಿಮೆಯಾದ ಮೇಲೆಯಾದರೂ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು
ರಾಜೇಂದ್ರ ಪಾಟೀಲ, ಶಿರಗಾಂವ ಗ್ರಾಮದ ರೈತ
ಮಳೆಯ ಪರಿಣಾಮವಾಗಿ ಜಾಕ್‌ವೆಲ್ ನಿರ್ಮಾಣದ ಸ್ಥಳದಲ್ಲಿ ನದಿ ನೀರು ಆವರಿಸಿಕೊಂಡಿದ್ದರಿಂದ ಗುತ್ತಿಗೆದಾರರಿಗೆ ಕಾಮಗಾರಿ ಕೈಗೊಳ್ಳಲು ವಿಳಂಬವಾಗಿದೆ. ನದಿ ನೀರು ಇಳಿಮುಖವಾದ ಬಳಿಕ ಗುತ್ತಿಗೆದಾರರು ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವ ನಿರೀಕ್ಷೆ ಇದೆ