ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಕೇಶ್ವರ ಮಾರುಕಟ್ಟೆಗೆ ಮಹಾರಾಷ್ಟ್ರ ಮಾವಿನಕಾಯಿ ಲಗ್ಗೆ

Published 31 ಮಾರ್ಚ್ 2024, 14:11 IST
Last Updated 31 ಮಾರ್ಚ್ 2024, 14:11 IST
ಅಕ್ಷರ ಗಾತ್ರ

ಸಂಕೇಶ್ವರ: ಸಂಕೇಶ್ವರ ಪಟ್ಟಣಕ್ಕೆ ಮಹಾರಾಷ್ಟ್ರದಿಂದ ಮಾವಿನಕಾಯಿಗಳು ಬರುತ್ತಿದ್ದು ಪಟ್ಟಣದ ತುಂಬೆಲ್ಲ ಮಾವಿನಕಾಯಿಗಳದ್ದೇ ರಾಶಿ. ಆದರೆ ದರ ಮಾತ್ರ ಗಗನಕ್ಕೇರಿದ್ದು  ದುಬಾರಿ ದರಕ್ಕೆ ಮಾವಿನಕಾಯಿಗಳನ್ನು ಖರೀದಿಸಲು ಜನರು ಹಿಂದೇಟು ಹಾಕುತ್ತಿದ್ದಾರೆ.

ದೇವಗಡ ಆಪೂಸ್ ಮಾವಿನಕಾಯಿ ದರ ಒಂದು ಡಜನ್ನಿಗೆ ₹800 ರಿಂದ ₹1,000 ಗಳಿದ್ದು ರತ್ನಾಗಿರಿ ಆಪೂಸ್ ಮಾವಿನಕಾಯಿ ದರ ₹1,200 ರೂಪಾಯಿಗಳಷ್ಟಿದೆ. ಯುಗಾದಿ ನಂತರವೇ ಮಾವಿನ ಹಣ್ಣಿನ ದರ ಇಳಿಮುಖವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT