ಶುಕ್ರವಾರ, ಜುಲೈ 1, 2022
28 °C

ಮಲಪ್ರಭಾ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಎಂ.ಕೆ.ಹುಬ್ಬಳ್ಳಿ: ಇಲ್ಲಿನ ಮಲಪ್ರಭಾ ನದಿಯಲ್ಲಿ ಮೀನು ಹಿಡಿಯುವ ವೇಳೆ ಕಾಲಿಗೆ ಮೀನಿನ ಬಲೆ ಸಿಲುಕಿ ಆಯತಪ್ಪಿ ನದಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ. ಮಲಪ್ರಭಾ ನದಿಯ ರಾ.ಹೆ-4ರ ಸೇತುವೆ ಕೆಳಗೆ ಈ ಘಟನೆ ನಡೆದಿದ್ದು, ದಾಸ್ತಿಕೊಪ್ಪ ಗ್ರಾಮದ ಶೌಕತ ಅಲಿ ಇಮಾಮಸಾಬ ಮುಲ್ಲಾ (55) ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿನೀಡಿ, ಪರಿಶೀಲಿಸಿದ್ದಾರೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು