ಅಥಣಿಯಲ್ಲಿ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಸಂಚಾರವನ್ನು ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ) ಕಾರ್ಯಕರ್ತರು ತಡೆದರು
ಕೊಲ್ಹಾಪುರದಲ್ಲಿ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮೇಲೆ ‘ಜೈ ಮಹಾರಾಷ್ಟ್ರ’ ಎಂಬ ಸ್ಟಿಕ್ಕರ್ ಅನ್ನು ಶಿವಸೇನಾ ಕಾರ್ಯಕರ್ತರು ಅಂಟಿಸಿದರು
ಎಂಇಎಸ್ ನಡೆ ವಿರೋಧಿಸಿ ಬೆಳಗಾವಿಯಲ್ಲಿ ಪ್ರತಿಭಟನೆಗೆ ಯತ್ನಿಸಿದ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು
ಪ್ರಜಾವಾಣಿ ಚಿತ್ರ