ಬೆಳಗಾವಿ: ಕರಾಳ ದಿನಾಚರಣೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)ಯವರು ಶನಿವಾರ ಮಧ್ಯಾಹ್ನ ಸಭೆ ನಡೆಸಲಿರುವ ಮರಾಠ ಮಂಗಲ ಕಾರ್ಯಾಲಯಕ್ಕೆ ನುಗ್ಗಲು ಯತ್ನಿಸಿದ ಕನ್ನಡ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಮುಖಂಡರಾದ ಮಹಾದೇವ ತಳವಾರ, ವಾಜೀದ್ ಹಿರೇಕೋಡಿ ನೇತೃತ್ವದಲ್ಲಿ ಕನ್ನಡ ಹೋರಾಟಗಾರರು ಗೋಗಟೆ ವೃತ್ತದ ಮೂಲಕ ಮರಾಠ ಮಂಗಲ ಕಾರ್ಯಾಲಯಕ್ಕೆ ತೆರಳಲು ಮುಂದಾದರು.

ಆಗ ಪೊಲೀಸರು 20ಕ್ಕೂ ಅಧಿಕ ಕಾರ್ಯಕರ್ತರನ್ನು ತಡೆದರು. ಈ ವೇಳೆ ಪರಸ್ಪರರ ಮಧ್ಯೆ ತಳ್ಳಾಟ, ನೂಕಾಟ ನಡೆಯಿತು.
.ಬೆಳಗಾವಿ|ಎಂಇಎಸ್ನಿಂದ ಕರಾಳ ದಿನ ಆಚರಣೆ: ನಾಡವಿರೋಧಿ ಘೋಷಣೆ ಕೂಗಿದ ಕಾರ್ಯಕರ್ತರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.