ಎಂ.ಕೆ.ಹುಬ್ಬಳ್ಳಿ: ಇಲ್ಲಿನ ಮಲಪ್ರಭಾ ಸಹಕಾರ ಸಕ್ಕರೆ ಕಾರ್ಖಾನೆಯಿಂದ ಸರ್ಕಾರದ ನಿರ್ದೇಶನದಂತೆ ಪ್ರತಿಟನ್ ಕಬ್ಬಿಗೆ ₹100 ಬಿಡುಗಡೆ ಮಾಡಲಾಗಿದೆ ಎಂದು ಕಾರ್ಖಾನೆ ಅಧ್ಯಕ್ಷ, ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಮತ್ತು ವ್ಯವಸ್ಥಾಪಕ ನಿರ್ದೇಶಕ ಮೋಹನ ಹಿರೇಮಠ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಳೆದ ಹಂಗಾಮಿನಲ್ಲಿ ನಮ್ಮ ಕಾರ್ಖಾನೆಯಿಂದ ಒಟ್ಟು 2.33 ಲಕ್ಷ ಟನ್ ಕಬ್ಬು ನುರಿಸಲಾಗಿದೆ. ಈಗಾಗಲೇ ಪ್ರತಿಟನ್ ಕಬ್ಬಿಗೆ ₹3,200 ನಂತೆ ಬಿಲ್ ಹಣ ಪಾವತಿಸಲಾಗುತ್ತಿದ್ದು, ಸರ್ಕಾರದ ನಿರ್ದೇಶದನ್ವಯ ಹೆಚ್ಚುವರಿಯಾಗಿ ನೀಡಬೇಕಿದ್ದ ಪ್ರತಿಟನ್ ಕಬ್ಬಿಗೆ ₹100 ಪೈಕಿ, ಸರ್ಕಾರ ಈಗಾಗಲೇ ಕಾರ್ಖಾನೆಗೆ ಪ್ರತಿಟನ್ ಕಬ್ಬಿಗೆ ₹50 ರಂತೆ ಪಾವತಿಸಿದೆ. ಹೀಗಾಗಿ ಸರ್ಕಾರ ನೀಡಿರುವ ಪ್ರತಿಟನ್ ಕಬ್ಬಿನ ₹50 ಹಾಗೂ ಕಾರ್ಖಾನೆಯಿಂದ ಪ್ರತಿಟನ್ಗೆ ₹50 ಸೇರಿಸಿ ಪ್ರತಿಟನ್ಗೆ ₹100ರಂತೆ ಒಟ್ಟು 2,33,11500 ಗಳನ್ನು ಈಗಾಗಲೇ ರೈತರ ಖಾತೆಗಳಿಗೆ ಜಮೆ ಮಾಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-21-1710716659

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.