ಕಾಗವಾಡ : ‘ರಾಜ್ಯ ಸರ್ಕಾರದ ಆಡಳಿತ ಸಂಪೂರ್ಣ ವಿಫಲವಾಗಿದೆ. ಆಳಂದ ಶಾಸಕ ಬಿ.ಆರ್.ಪಾಟೀಲ ಅವರು ಮಾಡಿದ ಭ್ರಷ್ಟಾಚಾರ ಆರೋಪ ಸತ್ಯವಿದೆ. ನನಗೂ ಅಂಥದ್ದೇ ಪರಿಸ್ಥಿತಿ ಬಂದಿದೆ. ಒಂದೂ ಕೆಲಸ ಆಗುತ್ತಿಲ್ಲ. ಇದನ್ನು ಖಂಡಿಸಿ ನಾನು ರಾಜೀನಾಮೆ ನೀಡಿದರೂ ಅಚ್ಚರಿ ಇಲ್ಲ’ ಎಂದು ಶಾಸಕ ಭರಮಗೌಡ (ರಾಜು) ಕಾಗೆ ಕಿಡಿ ಕಾರಿದರು. pic.twitter.com/ZtC0gOCdmZ