ಗೋಕಾಕ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಬುಧವಾರ ಚಾಲನೆ ನೀಡಿದರು.

ನಗರದ ಎನ್ಎಸ್ಎಫ್ ಹಿಂಭಾಗದಲ್ಲಿರುವ ಪರಿಶಿಷ್ಟ ಪಂಗಡಗಳ ವಸತಿ ನಿಲಯದಲ್ಲಿ ₹ 2 ಕೋಟಿ ಅಂದಾಜು ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಿರುವ ಪ್ರತ್ಯೇಕ ಪ್ರಯೋಗಾಲಯ ನೂತನ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ತುಕಾರಾಮ ಕಾಗಲ ಮತ್ತು ಮಡ್ದೆಪ್ಪ ತೋಳಿನವರ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪರುಶುರಾಮ ಗಸ್ತೆ, ಮುಖ್ಯ ವೈದ್ಯಾಧಿಕಾರಿ ಡಾ. ರವೀಂದ್ರ ಆಂಟಿನ, ಡಾ. ಶಾಂತಕುಮಾರ, ಡಾ. ಗೋಪಾಲ ಹೊಂಗಲ, ಡಾ. ಕಡ್ಲೆಪ್ಪಗೋಳ, ಡಾ. ಕಿರಣ, ಡಾ. ಗಣೇಶ ಚೌಗಲೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.