ಮೂಡಲಗಿ: ‘ಜಗತ್ತಿಗೆ ಶಾಂತಿ ಸಂದೇಶ ಸಾರಿದ ಯೇಸುಕ್ರಿಸ್ತನ ತತ್ವ, ಆದರ್ಶಗಳು ಸಾರ್ವಕಾಲಿಕ’ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಇಲ್ಲಿನ ಮರೆಪ್ಪಗೋಳ ತೋಟದಲ್ಲಿ ಶನಿವಾರ ಮೆಥೋಡಿಸ್ಟ್ ಚರ್ಚ್ ಹಮ್ಮಿಕೊಂಡಿದ್ದ ಸ್ವಸ್ಥತೆಯ ಮಹೋತ್ಸವ ಕೂಟಗಳನ್ನು ಉದ್ಘಾಟಿಸಿ ಮಾತನಾಡಿದರು.

‘ಕರುಣಾಮಯಿ, ದಯಾ ರಕ್ಷಕನಾಗಿರುವ ಯೇಸುಕ್ರಿಸ್ತನ ಆದರ್ಶಗಳು ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿದಿವೆ’ ಎಂದು ಹೇಳಿದರು.

ಧರ್ಮ ಸಂದೇಶಕ ಡಾ. ಜಾಬ್ ಮುಕಾಡಿ ಮಾತನಾಡಿದರು. ಬೆಂಗಳೂರು ಎಎಲ್ಜಿ ಸಂಸ್ಥೆಯ ಅಧ್ಯಕ್ಷ ರಾಜೇಶ ಫೆಲಿಪ್ಸ್, ಚರ್ಚ್ ಸಭಾಪಾಲಕ ರೆ. ವಿಜಯಕುಮಾರ್ ಮೂಡಲಗಿ, ಆರ್.ಪಿ. ಸೋನವಾಲಕರ, ಜಯಾನಂದ ಪಾಟೀಲ, ವಿಜಯ ಸೋನವಾಲಕರ, ರವಿ ಸಣ್ಣಕ್ಕಿ, ಮರೆಪ್ಪ ಮರೆಪ್ಪಗೋಳ, ರಮೇಶ ಸಣ್ಣಕ್ಕಿ, ಶಿವು ಚಂಡಕಿ, ಸೈದಪ್ಪ ಗದಾಡಿ, ಚನ್ನಪ್ಪ ಅಥಣಿ, ಈರಣ್ಣ ಬನ್ನೂರ, ಮಲಿಕ ಹುಣಶ್ಯಾಳ, ಈಶ್ವರ ಕಂಕಣವಾಡಿ, ಹಣಮಂತ ಗುಡ್ಲಮನಿ, ಸಿದ್ದು ಗಡ್ಡೇಕಾರ, ಮುಖ್ಯಾಧಿಕಾರಿ ತುಕಾರಾಮ ಮಾದರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-21-407396976

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.