ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಡಾ ಹಗರಣ: ರಾಜ್ಯಪಾಲರ ವಿರುದ್ಧ ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

Published : 19 ಆಗಸ್ಟ್ 2024, 7:18 IST
Last Updated : 19 ಆಗಸ್ಟ್ 2024, 7:18 IST
ಫಾಲೋ ಮಾಡಿ
Comments

ಬೆಳಗಾವಿ: ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಪ್ರತಿಭಟನೆ‌ ನಡೆಸಿದರು.

ಇಲ್ಲಿನ ಕಾಂಗ್ರೆಸ್ ಭವನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ಬಿಜೆಪಿ ನಾಯಕರು ಹಾಗೂ ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿದರು.

ಶಾಸಕ ಆಸೀಫ್ ಸೇಠ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮೃಣಾಲ್ ಹೆಬ್ಬಾಳಕರ ಇತರರಿದ್ದರು‌.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT