ಮುಗಳಖೋಡ: ‘ರಾಯಬಾಗ ತಾಲ್ಲೂಕಿನ ಸಹಕಾರ ಸಂಘಗಳ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ’ ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಪ್ಪಾಸಾಬ ಕುಲಗೂಡೆ ಹೇಳಿದರು.

ಇಲ್ಲಿನ ಸಿದ್ಧರಾಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಕ್ಕೆ ಮಂಗಳವಾರ ಭೇಟಿ ನೀಡಿ ಮಾತನಾಡಿದ ಅವರು, ‘ತಾಲ್ಲೂಕಿನಲ್ಲಿ 714 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿದ್ದು, ರೈತರಿಗೆ ₹385 ಕೋಟಿ ಸಾಲ ವಿತರಿಸಲಾಗಿದೆ’ ಎಂದರು.

ಸಂಘದ ಅಧ್ಯಕ್ಷ ಸುರೇಶ ಹೊಸಪೇಟಿ, ಭರತೇಶ ಬಾಬಣ್ಣವರ, ಪರಮಾನಂದ ಹೊಸಪೇಟಿ, ಸಿದ್ದಣ್ಣ ಅಂಗಡಿ, ಭೀಮರಾಯ ಖೇತಗೌಡರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.