ಮುನವಳ್ಳಿ: ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ನಗರೋತ್ಥಾನ ಹಾಗೂ ಎಸ್.ಎಫ್.ಸಿ ಯೋಜನೆಯಡಿ ವಿವಿಧ ಸೌಲಭ್ಯಗಳ ಫಲಾನುಭವಿಗಳಿಗೆ ವಿತರಣಾ ಕಾರ್ಯಕ್ರಮ ಬುಧವಾರ ಜರುಗಿತು.

ತ್ರಿಚಕ್ರ ವಾಹನ, ಹೊಲಿಗೆ ಯಂತ್ರ, ಲ್ಯಾಪ್ ಟ್ಯಾಪ್, ಸೋಲಾರ ಲೈಟ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹೀಗೆ ಒಟ್ಟು 221 ಫಲಾನುಭವಿಗಳಿಗೆ ಶಾಸಕ ವಿಶ್ವಾಸ ವೈದ್ಯ ಸಲಕರಣೆಗಳನ್ನು ವಿತರಿಸಿ ಮಾತನಾಡಿದರು.

ಪುರಸಭೆ ವ್ಯಾಪ್ತಿಗೆ ಬರುವ ಎಲ್ಲ ವಾರ್ಡ್ಗಳಲ್ಲಿ ರಸ್ತೆ, ಒಳಚರಂಡಿ, ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿಗಳು ಮುಗಿದಿವೆ. ಇನ್ನೂ ಉಳಿದ ಕಾಮಗಾರಿಗಳನ್ನು ಮುಂದಿನ ದಿನಮಾನಗಳಲ್ಲಿ ಕೈಗೊಳ್ಳಲಾಗುವುದು ಎಂದರು.

ಪ್ರಾಸ್ತಾವಿಕವಾಗಿ ಪುರಸಭೆ ಮುಖ್ಯಾಧಿಕಾರಿ ಎಂ.ಎಂ. ತಿಮ್ಮಾಣಿ ಮಾತನಾಡಿದರು.

ಎ.ಪಿ.ಎಂ.ಸಿ ಅಧ್ಯಕ್ಷ ಚಂದ್ರು ಜಂಬ್ರಿ, ಪುರಸಭೆ ಅಧ್ಯಕ್ಷ ಈಶ್ವರ ಕರೀಕಟ್ಟಿ ಮಾತನಾಡಿದರು. ಟಿ.ಎ.ಪಿ.ಎಂ.ಸಿ ರವೀಂದ್ರ ಯಲಿಗಾರ, ಎಂ.ಆರ್.ಗೋಪಶೆಟ್ಟಿ, ಪುರಸಭೆ ಉಪಾಧ್ಯಕ್ಷ ಡಿ.ಡಿ.ಕಿನ್ನೂರಿ, ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-21-1956822785

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.