ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೂತನ ಪ್ರಭಾರಿ ಕುಲಪತಿಯಾಗಿ ಪ್ರೊ.ವಿ.ಎಫ್. ನಾಗಣ್ಣವರ ಅವರನ್ನು ರಾಜ್ಯಪಾಲರು ನೇಮಕ ಮಾಡಿ ಅಧಿಸೂಚನೆ ಹೊರಡಿಸಿದ್ದಾರೆ.

ಸದರಿ ವಿಶ್ವವಿದ್ಯಾಲಯದ ಕುಲಸಚಿವರು (ಆಡಳಿತ), ಕುಲಸಚಿವರು (ಮೌಲ್ಯಮಾಪನ), ಹಣಕಾಸು ಅಧಿಕಾರಿಗಳು, ಸಿಂಡಿಕೇಟ್ ಸದಸ್ಯರು, ವಿದ್ಯಾವಿಷಯಕ್ ಪರಿಷತ್ ಸದಸ್ಯರು ಹಾಗೂ ಬೋಧಕ- ಬೋಧಕೇತರ ಸಿಬ್ಬಂದಿ ಸ್ವಾಗತ ಮಾಡಿಕೊಂಡರು ಎಂದು ಕುಲಸಚಿವರಾದ ರಾಜಶ್ರೀ ಜೈನಾಪೂರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.