ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಕಲಗಿ | ‘ನಗೆ ಹಬ್ಬ’ ಕಾರ್ಯಕ್ರಮ 26ರಂದು

Published 22 ಫೆಬ್ರುವರಿ 2024, 4:12 IST
Last Updated 22 ಫೆಬ್ರುವರಿ 2024, 4:12 IST
ಅಕ್ಷರ ಗಾತ್ರ

ಅಂಕಲಗಿ: ಇಲ್ಲಿನ ಸಪ್ತಪದಿ ಕಲ್ಯಾಣ ಮಂಟಪದಲ್ಲಿ ಫೆ.26ರಂದು ಸಂಜೆ 5 ಗಂಟೆಗೆ ಗಂಗಾವತಿ ಪ್ರಾಣೇಶ ಹಾಗೂ ಅವರ ತಂಡದವರು ‘ನಗೆ ಹಬ್ಬ’ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

‘ಪ್ರಾಣೇಶ ತಂಡದಲ್ಲಿ ಬಸವರಾಜ ಮಹಾಮನಿ, ನರಸಿಂಹ ಜೋಶಿ, ಅಜೇಯ ಸಂಕೇಶ್ವರ, ತುಕಾರಾಮ ಬೀದರ್‌ ಅವರಿದ್ದಾರೆ. ಅಂಕಲಗಿಯ ಅಡವಿ ಸಿದ್ಧೇಶ್ವರ ಮಠದ ಅಮರಸಿದ್ಧೇಶ್ವರ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸುವರು’ ಎಂದು ಪ್ರಾಯೋಜಕ ಸುರೇಶ ಪಟ್ಟಣಶೆಟ್ಟಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT