ನೇಸರಗಿ: ಇಲ್ಲಿನ ದಿ. ನೇಸರಗಿ ಅರ್ಬನ್ ಬ್ಯಾಂಕಿನ ವ್ಯವಸ್ಥಾಪಕ, ಮಲ್ಲಾಪೂರ ಕೆಎನ್. ಗ್ರಾಮದ ನಿವಾಸಿ ಸುಭಾಷ ಶಂಕರಗೌಡ ಪಾಟೀಲ (58) ಅನಾರೋಗ್ಯದಿಂದ ಶನಿವಾರ ನಿಧನರಾದರು.

ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.

ಮುನವಳ್ಳಿ: ಪಟ್ಟಣದ ಶಿವಾನಂದ ರುದ್ರಪ್ಪ ಬುರ್ಜರ್ (64) ಶನಿವಾರ ನಿಧನರಾದರು. ಮೃತರಿಗೆ ಪತ್ನಿ ಪುತ್ರ, ಪುತ್ರಿ ಇದ್ದಾರೆ

ಮುನವಳ್ಳಿ: ಶಿಂದೋಗಿ ಮರಾಠಾ ಸಮಾಜದ ಹಿರಿಯರಾದ ರಾಜಾಬಾಯಿ ನಾನಾಸಾಹೇಬ ಕದಂ (90) ಶುಕ್ರವಾರ ನಿಧನರಾದರು. ಮೃತರಿಗೆ ಇಬ್ಬರು ಪುತ್ರರು, ಪುತ್ರಿ ಇದ್ದಾರೆ.

ಹುಕ್ಕೇರಿ: ತಾಲ್ಲೂಕಿನ ಶಹಾಬಂದರ-ಇಸ್ಲಾಂಪುರದ ಭಕ್ತಿ ಮಠದ ಸಂಕಪ್ಪ ಅಜ್ಜ (90) ಶನಿವಾರ ನಿಧನರಾದರು. ಅವರಿಗೆ ಪತ್ನಿ, ನಾಲ್ವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.

ಗೋಕಾಕ: ನಗರದ ಬಣಗಾರ ಓಣಿ ನಿವಾಸಿ ಬಸವರಾಜ ಅಶೋಕ ಬಾಗೆ (44) ಗುರುವಾರ ನಿಧನರಾದರು.

ಮೃತರಿಗೆ ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ.

ಗೋಕಾಕ: ತಾಲ್ಲೂಕಿನ ಹಡಗಿನಾಳ ಗ್ರಾಮದ ಸಿದ್ದವ್ವ ರಾಮಪ್ಪ ವಡೇರ (70) ಶುಕ್ರವಾರ ನಿಧನರಾದರು. ಮೃತರಿಗೆ ಪುತ್ರ ಮತ್ತು ಪುತ್ರಿ ಇದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-21-644921245

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.