ಶನಿವಾರ, ಮಾರ್ಚ್ 25, 2023
23 °C

ಬೆಳಗಾವಿ: ಎಸ್ಪಿ ಅಧಿಕಾರ ಸ್ವೀಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಜಿಲ್ಲೆಯ ನೂತನ ಹೆಚ್ಚುವರಿ ಎಸ್ಪಿ ಆಗಿ ಎಂ.ವೇಣುಗೋಪಾಲ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು.

1994ರ ಬ್ಯಾಚ್‌ನ ಅಧಿಕಾರಿ ಆಗಿರುವ ವೇಣುಗೋಪಾಲ ಅವರು, ಇದಕ್ಕೂ ಮುನ್ನ ಮಂಡ್ಯ ಜಿಲ್ಲಾ ಹೆಚ್ಚುವರಿ ಎಸ್ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಲೋಕಾಯುಕ್ತ, ಸಿಸಿಆರ್‌ಬಿ ಗುಪ್ತಚರ ವಿಭಾಗಗಳಲ್ಲೂ ಕೆಲಸ ಮಾಡಿದ ಅನುಭವ ಅವರಿಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು