ಹುಕ್ಕೇರಿ ತಾಲ್ಲೂಕು ಪಂಚಾಯ್ತಿ ಸಭಾ ಭವನದಲ್ಲಿ ಶುಕ್ರವಾರ ಜರುಗಿದ ಕೆ.ಡಿ.ಪಿ.ಸಭೆಯಲ್ಲಿ ಹೋದ ವರ್ಷದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತಾಲ್ಲೂಕಿಗೆ ಪ್ರಥಮ ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಸರ್ಕಾರ ಕೊಡಮಾಡಿದ ಲ್ಯಾಪಟಾಪ್ ಅನ್ನು ಶಾಸಕ ನಿಖಿಲ್ ಕತ್ತಿ ವಿತರಿಸಿದರು.
ಹುಕ್ಕೇರಿ ತಾಲ್ಲೂಕು ಪಂಚಾಯ್ತಿ ಸಭಾ ಭವನದಲ್ಲಿ ಶುಕ್ರವಾರ ಜರುಗಿದ ಕೆ.ಡಿ.ಪಿ.ಸಭೆ ಉದ್ಧೇಶಿಸಿ ಶಾಸಕ ನಿಖಿಲ್ ಕತ್ತಿ ಮಾತನಾಡಿದರು.