ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಗುಣಮುಖರಾದ 9 ಮಂದಿ ಆಸ್ಪತ್ರೆಯಿಂದ ಬಿಡುಗಡೆ

Last Updated 24 ಮೇ 2020, 12:13 IST
ಅಕ್ಷರ ಗಾತ್ರ

ಬೆಳಗಾವಿ: ಕೋವಿಡ್-19 ಸೋಂಕು ತಗುಲಿದ್ದ 9 ಮಂದಿ ಸಂಪೂರ್ಣ ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಭಾನುವಾರ ಬಿಡುಗಡೆ ಮಾಡಲಾಗಿದೆ.

‘ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಲ್ಲೂಕಿನ ಹಿರೇಬಾಗೇವಾಡಿಯ (ರೋಗಿ ಸಂಖ್ಯೆ– 545, 700, 713, 714, 715, 718, 720, 722 ಹಾಗೂ 719) ನಿವಾಸಿಗಳನ್ನು ಬಿಡುಗಡೆ ಮಾಡಲಾಗಿದೆ’ ಎಂದು ಬಿಮ್ಸ್‌ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT