ಚಿಕ್ಕೋಡಿ ತಾಲ್ಲೂಕಿನ ನಾಗರಮುನ್ನೋಳಿ ಗ್ರಾಮದ ಬಳಿ ನಿಪ್ಪಾಣಿ– ಮುಧೋಳ ಹೆದ್ದಾರಿಯ ಸೂಚನಾ ಫಲಕಗಳು ಗಿಡದ ಟೊಂಗೆಗಳಲ್ಲಿ ಮುಚ್ಚಿಕೊಂಡಿವೆ ಪ್ರಜಾವಾಣಿ ಚಿತ್ರ
ಚಿಕ್ಕೋಡಿ ತಾಲ್ಲೂಕಿನ ಕಬ್ಬೂರ ಪಟ್ಟಣದ ಬಳಿಯಲ್ಲಿ ಸಿಬಿಸಿ ಕಾಲುವೆಯ ಮೇಲೆ ಇಕ್ಕಟ್ಟಾದ ಸೇತುವೆಯ ಮೇಲಿಂದ ವಾಹನಗಳು ಸಂಚರಿಸುತ್ತಿರುವುದು ಪ್ರಜಾವಾಣಿ ಚಿತ್ರ
ಚಿಕ್ಕೋಡಿ ತಾಲ್ಲೂಕಿನ ಕಬ್ಬೂರ ಪಟ್ಟಣದ ಬಳಿ ನಿಪ್ಪಾಣಿ– ಮುಧೋಳ ಹೆದ್ದಾರಿಯಲ್ಲಿ ಟೋಲ್ ಸಂಗ್ರಹಿಸುತ್ತಿರುವುದು ಪ್ರಜಾವಾಣಿ ಚಿತ್ರ