ನಿಪ್ಪಾಣಿ: ಸ್ಥಳೀಯ ತಾಲ್ಲೂಕು ಪಂಚಾಯಿತಿ ಹಾಗೂ 27 ಗ್ರಾಮ ಪಂಚಾಯಿತಿಗಳ ಸಹಯೋಗದಲ್ಲಿ ಸ್ಥಳೀಯ ಜೈ ಮಲ್ಲಾರ ಸಾಂಸ್ಕೃತಿಕ ಭವನದಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ಯ ದಿವಸ್ ಕಾರ್ಯಕ್ರಮ ಆಚರಿಸಲಾಯಿತು.

ಶೇ 100ರಷ್ಟು ಕರ ವಸೂಲಿ ಮಾಡಿದ 13 ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ವಿಶೇಷ ಸಾಧಕರೆಂದು ಸನ್ಮಾನಿಸಲಾಯಿತು. ಉಳಿದ 14 ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರನ್ನು ಸಾಧಕರೆಂದು ಸನ್ಮಾನಿಸಲಾಯಿತು

ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣ ಕಟ್ಟಿ, ತಹಶೀಲ್ದಾರ್ ಸುರೇಶ ಮುಂಜೆ, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಚಂದ್ರಕಾಂತ ನಂದಗಾವಿ, ನರೇಗಾ ಸಹಾಯಕ ನಿರ್ದೇಶಕ ಸುದೀಪ ಚೌಗಲೆ, ಸಹಾಯಕ ಲೆಕ್ಕಾಧಿಕಾರಿ ಪ್ರಮೋದ ಮಾನೆ, ಸರ್ಕಾರಿ ನೌಕರ ಸಂಘದ ಪ್ರತಿನಿಧಿ ಪ್ರಕಾಶ ಧನಗರ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಅಧ್ಯಕ್ಷ ಜಾವೇದ ಪಟೇಲ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-21-618177918

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.