ಶನಿವಾರ, ಅಕ್ಟೋಬರ್ 19, 2019
27 °C

ಜಿಲ್ಲೆ ವಿಭಜನೆಗೆ ಒಮ್ಮತವಿಲ್ಲ: ಶೆಟ್ಟರ್‌

Published:
Updated:

ಬೆಳಗಾವಿ: ‘ಜಿಲ್ಲೆಯನ್ನು ವಿಭಜಿಸಬೇಕು ಎನ್ನುವ ಆಗ್ರಹ ಹಿಂದಿನಿಂದಲೂ ಇದೆ. ಆದರೆ, ಒಮ್ಮತವಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಹೇಳಿದರು.

ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಈ ಸಂಬಂಧ ಎಲ್ಲ ಶಾಸಕರು, ಮುಖಂಡರ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದರು.

‘ನೆರೆ ಪರಿಹಾರದ ವಿಷಯದಲ್ಲಿ ಕಾಂಗ್ರೆಸ್‌ ರಾಜಕೀಯ ಮಾಡುತ್ತಿದೆ. ಸಿದ್ದರಾಮಯ್ಯ ಮೊದಲಾದವರು ಅಸ್ತಿತ್ವ ಉಳಿಸಿಕೊಳ್ಳಲು ಇದನ್ನು ಬಳಸಿಕೊಳ್ಳುತ್ತಿದ್ದಾರೆ’ ಎಂದು ಟೀಕಿಸಿದರು.

Post Comments (+)