ಬೆಳಗಾವಿ: ‘ಸುವರ್ಣ ವಿಧಾನಸೌಧವನ್ನು ಉತ್ತರ ಕರ್ನಾಟಕದ ಆಡಳಿತ ಶಕ್ತಿಕೇಂದ್ರವಾಗಿ ಮಾಡಿಲ್ಲ. ಈ ಭಾಗದ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಸರ್ಕಾರ ಇದೇ ರೀತಿ ನಿರ್ಲಕ್ಷ್ಯ ಮುಂದುವರಿಸಿದರೆ, ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆ ಇಡುತ್ತೇವೆ’ ಎಂದು ಉತ್ತರ ಕರ್ನಾಟಕ ವಿಕಾಸ ವೇದಿಕೆ ಮುಖಂಡ ಅಶೋಕ ಪೂಜಾರಿ ಎಚ್ಚರಿಕೆ ನೀಡಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು, ‘ಕಲ್ಯಾಣ ಕರ್ನಾಟಕದ ಮಾದರಿಯಲ್ಲಿ ಕಿತ್ತೂರು ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವಂತೆ ಒತ್ತಾಯಿಸಿ ಸೆಪ್ಟೆಂಬರ್ 23ರಂದು ಪ್ರಾದೇಶಿಕ ಆಯುಕ್ತರ ಕಚೇರಿ ಆವರಣದಲ್ಲಿ ಪ್ರತಿಭಟಿಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.