ಗುರುವಾರ , ಆಗಸ್ಟ್ 22, 2019
21 °C

ಪ್ರವಾಹ | ತಿಂಗಳ ವೇತನ ಪರಿಹಾರ ನಿಧಿಗೆ: ಶಾಸಕ ಅಭಯ ಪಾಟೀಲ

Published:
Updated:

ಬೆಳಗಾವಿ: ‘ಜಿಲ್ಲೆ ಹಾಗೂ ರಾಜ್ಯದ ಇತರ ಕಡೆಗಳಲ್ಲಿ ಆಗಿರುವ ಅತಿವೃಷ್ಟಿಯಿಂದ ಸಾರ್ವಜನಿಕ ಆಸ್ತಿಯು ಬಹಳಷ್ಟು ಪ್ರಮಾಣದಲ್ಲಿ ಹಾನಿಗೊಳಗಾಗಿದ್ದು, ಗ್ರಾಮಸ್ಥರು ಬೀದಿಗೆ ಬಂದಿದ್ದಾರೆ. ಹೀಗಾಗಿ, ತಿಂಗಳ ವೇತನವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದ್ದೇನೆ’ ಎಂದು ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ತಿಳಿಸಿದ್ದಾರೆ.

 

 

Post Comments (+)