ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಕ್ಕೋಡಿ: ಕಾಂಗ್ರೆಸ್ ವಿಜಯೋತ್ಸವದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ

ಆರೋಪಿ ವಶಕ್ಕೆ
Published 4 ಜೂನ್ 2024, 12:29 IST
Last Updated 4 ಜೂನ್ 2024, 12:29 IST
ಅಕ್ಷರ ಗಾತ್ರ

ಚಿಕ್ಕೋಡಿ(ಬೆಳಗಾವಿ ಜಿಲ್ಲೆ): ಆರ್‌.ಡಿ. ಕಾಲೇಜಿನ ಎದುರು ಮಂಗಳವಾರ ಕಾಂಗ್ರೆಸ್‌ ಕಾರ್ಯಕರ್ತರು ವಿಜಯೋತ್ಸವ ನಡೆಸುತ್ತಿದ್ದ ವೇಳೆ, ‘ಪಾಕಿಸ್ತಾನ್‌ ಜಿಂದಾಬಾದ್‌’ ಎಂಬ ಘೋಷಣೆ ಕೂಗಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆಸಿದ್ದಾರೆ.

‘ಪಾಕಿಸ್ತಾನ್‌ ಜಿಂದಾಬಾದ್‌’ ಎಂಬ ಘೋಷಣೆ ಕೂಗಿದ ಜಮೀರ್‌ ನಾಯ್ಕವಾಡಿ(26) ಎಂಬಾತನನ್ನು ವಶಕ್ಕೆ ಪಡೆದಿದ್ದೇವೆ. ಕಾನೂನು ಪ್ರಕಾರ ಕ್ರಮ ಜರುಗಿಸಿದ್ದೇವೆ’ ಎಂದು ಎಸ್ಪಿ ಭೀಮಾಶಂಕರ ಗುಳೇದ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT