ಬೆಳಗಾವಿ: ಪಂಚಮಸಾಲಿ ಲಿಂಗಾಯತ ಸಮಾಜಕ್ಕೆ ಪ್ರವರ್ಗ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಇಲ್ಲಿನ ಸುವರ್ಣ ವಿಧಾನಸೌಧದ ಎದುರು ಬುಧವಾರ ಹಮ್ಮಿಕೊಂಡಿರುವ ಉಪವಾಸ ಸತ್ಯಾಗ್ರಹ ಅಂಗವಾಗಿ ತಾಲ್ಲೂಕಿನ ಹಿರೇಬಾಗೇವಾಡಿಯಿಂದ ದ್ವಿಚಕ್ರ ವಾಹನ ಹಾಗೂ ಕಾರುಗಳಲ್ಲಿ ಸಮಾಜದವರು ಮೆರವಣಿಗೆ ಆರಂಭಿಸಿದ್ದಾರೆ.

ಆ ಗ್ರಾಮದ ಬಸವೇಶ್ವರ ವೃತ್ತದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸ್ವಾಮೀಜಿ, ಸುವರ್ಣ ವಿಧಾನಸೌಧದತ್ತ ಹೊರಟರು. ಅವರೊಂದಿಗೆ ಸಮಾಜದವರೂ ತೆರಳಿದರು.

ಸತ್ಯಾಗ್ರಹ ಬೆಂಬಲಿಸಿ ಸ್ಥಳೀಯ ಘೋಷಣೆ ಕೂಗಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.