ಶುಕ್ರವಾರ, ಜನವರಿ 24, 2020
21 °C

ಹಿರೇಬಾಗೇವಾಡಿ: ಪ್ರತ್ಯೇಕ ರಾಜ್ಯದ ಧ್ವಜ ಹಾರಿಸಲು ಯತ್ನ: ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಿರೇಬಾಗೇವಾಡಿ (ಬೆಳಗಾವಿ): ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ಉತ್ತರ ಕರ್ನಾಟಕ ಹೋರಾಟ ಸಮಿತಿಯ ಕೆಲ ಕಾರ್ಯಕರ್ತರು ಪ್ರತ್ಯೇಕ ರಾಜ್ಯದ ಧ್ವಜ ಹಾರಿಸಲು ಪ್ರಯತ್ನಿಸಿದರು.

ಸ್ಥಳಕ್ಕೆ ಆಗಮಿಸಿದ ಪೊಲೀಸರು, ಧ್ವಜ ಹಾರಿಸುವುದನ್ನು ತಡೆದರು.

ಉತ್ತರ ಕರ್ನಾಟಕ ಹೋರಾಟ ಸಮಿತಿಯ ಪದಾಧಿಕಾರಿಗಳಾದ ಅಡಿವೇಶ ಇಟಗಿ,ಶ್ರೀಕಾಂತ ಮಾಧುಬರಮಣ್ಣವರ, ಬಂಧಿಸಿ ಬಾವುಟವನ್ನು ವಶಕ್ಕೆ ಪಡೆದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು