ಚನ್ನಮ್ಮನ ಕಿತ್ತೂರು: ತಾಲ್ಲೂಕಿನ ಹೊನ್ನಿದಿಬ್ಬ ಗ್ರಾಮದಲ್ಲಿ ನಿಧಿ ಆಸೆಗಾಗಿ ಪುರಾತನ ರಾಮಲಿಂಗೇಶ್ವರ ದೇವಸ್ಥಾನದಲ್ಲಿಯ ಶಿವಲಿಂಗ ಮೂರ್ತಿಯನ್ನು ದುಷ್ಕರ್ಮಿಗಳು ಶನಿವಾರ ಮಧ್ಯರಾತ್ರಿ ಕಿತ್ತು ಹಾಕಿದ್ದಾರೆ.

ಮಠದ ಸುತ್ತಲೂ ಮೊದಲು ವಾಮಾಚಾರ ಮಾಡಿ ದೇವಾಲಯಕ್ಕೆ ದಿಗ್ಬಂಧನ ಹಾಕಿದ್ದಾರೆ.ಅನಂತರ ಒಳಗೆ ಪ್ರವೇಶಿಸಿ ಮೂರ್ತಿ ಕಿತ್ತು ಹಾಕಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದರು.

ಬೆಳಗಿನ ಪೂಜೆ ಸಮಯಕ್ಕೆ ಅರ್ಚಕರು ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಅವರು ಗ್ರಾಮಸ್ಥರಿಗೆ ಮಾಹಿತಿ ನೀಡಿದರು. ಐದು ವರ್ಷಗಳ ಹಿಂದೆ ಇದೇ ಮೂರ್ತಿಯನ್ನು ಕಿತ್ತು ಹಾಕಲಾಗಿತ್ತು ಎಂದು ಅವರು ಹೇಳಿದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.