ಶನಿವಾರ, 7 ಮಾರ್ಚ್ 2026
×
ADVERTISEMENT

ಹುಕ್ಕೇರಿ: ರಸ್ತೆ ದುರಸ್ತಿಗೆ ಆಗ್ರಹಿಸಿ ಮನವಿ

Published : 20 ಫೆಬ್ರುವರಿ 2026, 8:11 IST
Last Updated : 20 ಫೆಬ್ರುವರಿ 2026, 8:11 IST
ADVERTISEMENT
ಫಾಲೋ ಮಾಡಿ
Comments
ಹುಕ್ಕೇರಿ ಪಟ್ಟಣದಲ್ಲಿ ಮಾರ್ಚ್ 10 ರಿಂದ 14 ರವರೆಗೆ ಲಕ್ಷ್ಮೀದೇವಿ ಜಾತ್ರೆಜರುಗುವುದರಿಂದ ರಸ್ತೆ ರಿಪೇರಿ ಮಾಡುವಂತೆ ಶ್ರೀರಾಮ ಸೇನೆ ಪದಾಧಿಕಾರಿಗಳು ಗುರುವಾರ ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.
ಹುಕ್ಕೇರಿ ಪಟ್ಟಣದಲ್ಲಿ ಮಾರ್ಚ್ 10 ರಿಂದ 14 ರವರೆಗೆ ಲಕ್ಷ್ಮೀದೇವಿ ಜಾತ್ರೆಜರುಗುವುದರಿಂದ ರಸ್ತೆ ರಿಪೇರಿ ಮಾಡುವಂತೆ ಶ್ರೀರಾಮ ಸೇನೆ ಪದಾಧಿಕಾರಿಗಳು ಗುರುವಾರ ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT