ಏರುತ್ತಲೇ ಇದೆ ಪೆಟ್ರೋಲ್, ಡೀಸೆಲ್ ದರ
ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್‌ಪಿ ಹಾಗೂ ಬಿಪಿ ಕಂಪನಿಯ ಬಂಕ್‌ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯ ಹಾದಿಯಲ್ಲೇ ಇದೆ.
ಲೀಟರ್ ಪೆಟ್ರೋಲ್ ದರ ₹ 91ರ ಗಡಿ ದಾಟಿದೆ. ಡೀಸೆಲ್ ಸರಾಸರಿ ₹ 83.69 ಆಗಿದೆ.
ತೈಲ ಕಂಪನಿ; ಪೆಟ್ರೋಲ್; ಡೀಸೆಲ್
ಫೆ.7; ಫೆ.14; ಫೆ.7; ಫೆ.14
ಎಚ್‌ಪಿ; 89.71;91.55;81.65;83.70
ಐಒಸಿ; 89.70;91.54;81.65;83.70
ಬಿಪಿ; 89.72;91.53;81.66;83.69
(ಲೀಟರ್‌ಗೆ ₹ಗಳಲ್ಲಿ)
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.