ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್, ಡೀಸೆಲ್ ದರ ಏರಿಕೆ

Last Updated 13 ಡಿಸೆಂಬರ್ 2020, 6:11 IST
ಅಕ್ಷರ ಗಾತ್ರ

ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್‌ಪಿ ಹಾಗೂ ಬಿಪಿ ಕಂಪನಿಯ ಬಂಕ್‌ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರುಗತಿಯಲ್ಲೇ ಇದೆ.

ಲೀಟರ್ ಪೆಟ್ರೋಲ್ ದರ ಸರಾಸರಿ ₹86.32 ಆಗಿದೆ. ಇದು ಎರಡು ವರ್ಷದಲ್ಲೇ ಗರಿಷ್ಠ ಎನ್ನುತ್ತವೆ ಅಂಕಿ–ಅಂಶಗಳು. ಡೀಸೆಲ್ ದರ ₹78ರ ಗಡಿ ದಾಟಿದೆ. ಡಿ. 7ರಿಂದ ಭಾನುವಾರದವರೆಗೆ ದರ ಯಥಾಸ್ಥಿತಿಯಲ್ಲಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT