ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

Last Updated 26 ಜನವರಿ 2020, 11:49 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್‌ಪಿ ಹಾಗೂ ಬಿಪಿ ಕಂಪನಿಯ ಪೆಟ್ರೋಲ್‌ ಬಂಕ್‌ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಿದೆ.

ಕಳೆದ ವಾರ ಲೀಟರ್‌ ಪೆಟ್ರೋಲ್‌ಗೆ ಸರಾಸರಿ ₹ 77.51 ಇತ್ತು. ಭಾನುವಾರ ಸರಾಸರಿ ₹ 76.259ಕ್ಕೆ ಇಳಿದಿದೆ. ಡೀಸೆಲ್‌ ಬೆಲೆ ಐಒಸಿ ಹಾಗೂ ಬಿಪಿ ಪೆಟ್ರೋಲ್ ಬಂಕ್‌ಗಳಲ್ಲಿ ₹ 70ರಿಂದ ಇಳಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT