ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‌ಬೆಳಗಾವಿ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

Last Updated 20 ಸೆಪ್ಟೆಂಬರ್ 2020, 8:21 IST
ಅಕ್ಷರ ಗಾತ್ರ

‌ಬೆಳಗಾವಿ: ಇಲ್ಲಿರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್‌ಪಿ ಹಾಗೂ ಬಿಪಿ ಕಂಪನಿಯ ಬಂಕ್‌ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆ ಕಡಿಮೆಯಾಗಿದೆ.

ಲೀಟರ್ ಪೆಟ್ರೋಲ್‌ ಬೆಲೆ ₹ 84ರಿಂದ ₹ 83ಕ್ಕೆ ಮತ್ತು ಡೀಸೆಲ್‌ ಬೆಲೆ ₹ 77ರಿಂದ ₹ 75ಕ್ಕೆ ಇಳಿಕೆಯಾಗಿದೆ. ಹೋದ ವಾರದಲ್ಲಿ ನಿತ್ಯವೂ ಕೆಲವು ಕಡಿಮೆಯಾಗಿದೆ.

ತೈಲ ಕಂಪನಿ;ಪೆಟ್ರೋಲ್‌;ಡೀಸೆಲ್

ಸೆ.13;ಸೆ.20;ಸೆ.13;ಸೆ.20

ಎಚ್‌ಪಿ;84.38;83.65;77.11;75.69

ಐಒಸಿ;84.37;83.62;77.10;75.68

ಬಿಪಿ;84.36;83.63;77.10;75.67

(ಲೀಟರ್‌ಗೆ₹ಗಳಲ್ಲಿ)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT