ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್, ಡೀಸೆಲ್ ದರ ತುಸು ಇಳಿಕೆ

Last Updated 18 ಏಪ್ರಿಲ್ 2021, 9:40 IST
ಅಕ್ಷರ ಗಾತ್ರ

ಬೆಳಗಾವಿ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್‌ಪಿ ಹಾಗೂ ಬಿಪಿ ಕಂಪನಿಯ ಬಂಕ್‌ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ತುಸು ಇಳಿಕೆಯಾಗಿದೆ.

ಲೀಟರ್ ಪೆಟ್ರೋಲ್ ದರ ಸರಾಸರಿ 17 ಪೈಸೆ ಮತ್ತು ಡೀಸೆಲ್ ದರ ಸರಾಸರಿ 15 ಪೈಸೆ ಇಳಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT