ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್, ಡೀಸೆಲ್‌ ಬೆಲೆ ಏರಿಕೆ

Last Updated 5 ಜುಲೈ 2020, 8:56 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್‌ಪಿ ಹಾಗೂ ಬಿಪಿ ಕಂಪನಿಯಪೆಟ್ರೋಲ್‌ ಬಂಕ್‌ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ಮತ್ತು ಡೀಸೆಲ್‌ ಬೆಲೆ ಏರುಗತಿಯಲ್ಲಿದೆ.

ಪೆಟ್ರೋಲ್‌ ಬೆಲೆ ಹೋದ ವಾರಕ್ಕೆ ಹೋಲಿಸಿದರೆ ಕೆಲವು ಪೈಸೆಗಳಷ್ಟು ಜಾಸ್ತಿಯಾಗಿದೆ. ಡೀಸೆಲ್‌ ಬೆಲೆ ಸರಾಸರಿ ₹ 76.50ರ ಗಡಿ ದಾಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT