ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್, ಡೀಸೆಲ್ ದರ ಏರಿಕೆ

Last Updated 9 ಮೇ 2021, 12:37 IST
ಅಕ್ಷರ ಗಾತ್ರ

ಬೆಳಗಾವಿ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್‌ಪಿ ಹಾಗೂ ಬಿಪಿ ಕಂಪನಿಯ ಬಂಕ್‌ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದೆ.

ಲೀಟರ್ ಪೆಟ್ರೋಲ್‌ ₹ 94 ಮತ್ತು ಡೀಸೆಲ್‌ ₹ 86ರ ಗಡಿ ದಾಟಿದೆ.

ತೈಲ ಕಂಪನಿ;ಪೆಟ್ರೋಲ್‌;ಡೀಸೆಲ್

ಮೇ 2;ಮೇ 9;ಮೇ 2;ಮೇ 9

ಎಚ್‌ಪಿ;93.28;94.12;85.48;86.52

ಐಒಸಿ;93.27;94.11;85.49;86.50

ಬಿಪಿ;93.26;94.11;85.47;86.50

(ಲೀಟರ್‌ಗೆ₹ಗಳಲ್ಲಿ)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT