ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಪೆಟ್ರೋಲ್, ಡೀಸೆಲ್ ದರ ಏರಿಕೆ

Last Updated 6 ಜೂನ್ 2021, 14:07 IST
ಅಕ್ಷರ ಗಾತ್ರ

ಬೆಳಗಾವಿ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್‌ಪಿ ಹಾಗೂ ಬಿಪಿ ಕಂಪನಿಯ ಬಂಕ್‌ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗುತ್ತಲೇ ಇದೆ.

ಲೀಟರ್ ಪೆಟ್ರೋಲ್‌ ಬರೋಬ್ಬರಿ ₹ 98ರ ಗಡಿ ದಾಟಿದೆ. ಡೀಸೆಲ್‌ ₹ 91ರ ಸನಿಹದಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT