ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏರುತ್ತಲೇ ಇದೆ ಪೆಟ್ರೋಲ್, ಡೀಸೆಲ್‌ ದರ

Last Updated 11 ಜುಲೈ 2021, 6:34 IST
ಅಕ್ಷರ ಗಾತ್ರ

ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್‌ಪಿ ಹಾಗೂ ಬಿಪಿ ಕಂಪನಿಯ ಬಂಕ್‌ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಆಗುತ್ತಲೇ ಇದೆ.

ಲೀಟರ್‌ ಪೆಟ್ರೋಲ್‌ಗೆ ₹ 104ರ ಗಡಿ ದಾಟಿದೆ. ಡೀಸೆಲ್‌ ₹ 95 ಮೀರಿದೆ. ವಾರದಲ್ಲಿ ಒಂದು ದಿನವೂ ಇಳಿಕೆ ಕಂಡುಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT