ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್, ಡೀಸೆಲ್ ದರ ಏರಿಕೆ

Last Updated 3 ಅಕ್ಟೋಬರ್ 2021, 5:39 IST
ಅಕ್ಷರ ಗಾತ್ರ

ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್‌ಪಿ ಹಾಗೂ ಬಿಪಿ ಕಂಪನಿಯ ಬಂಕ್‌ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಭಾರಿ ಏರಿಕೆ ಕಂಡಿದೆ.

ಲೀಟರ್ ಪೆಟ್ರೋಲ್ ಮತ್ತೆ ₹ 105ರ ಗಡಿ ದಾಟಿದೆ. ಡೀಸೆಲ್‌ ₹ 96ರನ್ನು ಮೀರಿದೆ. ಕೆಲವೇ ದಿನಗಳಲ್ಲಿ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT