ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ₹ 111ರ ಗಡಿ ದಾಟಿದ ಪೆಟ್ರೋಲ್

Last Updated 24 ಅಕ್ಟೋಬರ್ 2021, 3:59 IST
ಅಕ್ಷರ ಗಾತ್ರ

ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್‌ಪಿ ಹಾಗೂ ಬಿಪಿ ಕಂಪನಿಯ ಬಂಕ್‌ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಭಾರಿ ಏರಿಕೆ ಕಂಡಿದೆ.

ಲೀಟರ್ ಪೆಟ್ರೋಲ್ ₹ 111ರ ಗಡಿ ದಾಟಿದೆ. ಡೀಸೆಲ್‌ ಬರೋಬ್ಬರಿ ₹ 102ನ್ನು ಮೀರಿದೆ. ಕೆಲವೇ ದಿನಗಳಲ್ಲಿ ಸರಾಸರಿ ₹ 2 ಜಾಸ್ತಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT