ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್, ಡೀಸೆಲ್‌ ಬೆಲೆ ಸ್ಥಿರ

Last Updated 12 ಜುಲೈ 2020, 8:46 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್‌ಪಿ ಹಾಗೂ ಬಿಪಿ ಕಂಪನಿಯಪೆಟ್ರೋಲ್‌ ಬಂಕ್‌ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ಮತ್ತು ಡೀಸೆಲ್‌ ಬೆಲೆ ಸ್ಥಿರವಾಗಿದೆ.

ಹೋದ ವಾರದ ಯಾವುದೇ ದಿನಗಳಲ್ಲೂ ಬೆಲೆ ಏರಿಕೆಯಾಗಿಲ್ಲ; ಇಳಿಕೆಯೂ ಆಗಿಲ್ಲ.

ತೈಲ ಕಂಪನಿ; ಪೆಟ್ರೋಲ್‌; ಡೀಸೆಲ್‌

ಜುಲೈ 5; ಜುಲೈ 12; ಜುಲೈ 5; ಜುಲೈ 12

ಎಚ್‌ಪಿ; 82.89; 82.89; 76.52; 76.52

ಐಒಸಿ; 82.95; 82.95; 76.51; 76.51

ಬಿಪಿ; 82.92; 82.92; 6.52; 76.52

(ಲೀಟರ್‌ಗೆ₹ಗಳಲ್ಲಿ)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT