ಪೆಟ್ರೋಲ್, ಡೀಸೆಲ್ ದರ ಸ್ಥಿರ
ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್ಪಿ ಹಾಗೂ ಬಿಪಿ ಕಂಪನಿಯ ಬಂಕ್ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಸ್ಥಿರವಾಗಿದೆ.
ಲೀಟರ್ ಪೆಟ್ರೋಲ್ ದರ ಸರಾಸರಿ ₹86.32ರಲ್ಲೇ ಇದೆ. ಡೀಸೆಲ್ ದರ ₹78ರ ಗಡಿ ದಾಟಿದೆ.
ತೈಲ ಕಂಪನಿ;ಪೆಟ್ರೋಲ್;ಡೀಸೆಲ್
ಡಿ.13;ಡಿ.20;ಡಿ.13;ಡಿ.20
ಎಚ್ಪಿ;86.33;86.33;78.18;78.18
ಐಒಸಿ;86.32;86.32;78.17;78.17
ಬಿಪಿ;86.32;86.32;78.17;78.17
(ಲೀಟರ್ಗೆ ₹ಗಳಲ್ಲಿ)
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.