ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

Last Updated 7 ಮಾರ್ಚ್ 2021, 13:33 IST
ಅಕ್ಷರ ಗಾತ್ರ

ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್‌ಪಿ ಹಾಗೂ ಬಿಪಿ ಕಂಪನಿಯ ಬಂಕ್‌ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಸ್ಥಿರವಾಗಿದೆ.

ಲೀಟರ್ ಪೆಟ್ರೋಲ್ ದರ ಸರಾಸರಿ ₹ 94 ಮತ್ತು ಡೀಸೆಲ್ ದರ ₹ 86 ಗಡಿ ದಾಟಿತ್ತು. ಹೋದ ವಾರದಲ್ಲಿ ಏರಿಕೆಯಾಗಲಿ, ಇಳಿಕೆಯಾಗಲಿ ಕಂಡುಬಂದಿಲ್ಲ.

ತೈಲ ಕಂಪನಿ; ಪೆಟ್ರೋಲ್‌; ಡೀಸೆಲ್
ಫೆ.28;
ಮಾರ್ಚ್‌ 7; ಫೆ.28; ಮಾರ್ಚ್‌ 7
ಎಚ್‌ಪಿ; 94.08; 94.08; 86.27; 86.27
ಐಒಸಿ; 94.07; 94.07; 86.26; 86.26
ಬಿಪಿ; 94.06; 94.06; 86.28; 86.28
(ಲೀಟರ್‌ಗೆ₹ ಗಳಲ್ಲಿ)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT