ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್ಪಿ ಹಾಗೂ ಬಿಪಿ ಕಂಪನಿಯ ಬಂಕ್ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಸ್ಥಿರವಾಗಿದೆ.
ಲೀಟರ್ ಪೆಟ್ರೋಲ್ ದರ ಸರಾಸರಿ ₹ 93.44 ಮತ್ತು ಡೀಸೆಲ್ ದರ ₹ 85.87ರಲ್ಲಿದೆ. ಹೋದ ವಾರ ಇಳಿಕೆಯಾಗಲಿ ಅಥವಾ ಏರಿಕೆಯಾಗಲಿ ಆಗಿಲ್ಲ.