ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್, ಡೀಸೆಲ್ ದರ ಯಥಾಸ್ಥಿತಿ

Last Updated 5 ಡಿಸೆಂಬರ್ 2021, 5:18 IST
ಅಕ್ಷರ ಗಾತ್ರ

ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್‌ಪಿ ಹಾಗೂ ಬಿಪಿ ಕಂಪನಿಯ ಬಂಕ್‌ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಯಥಾಸ್ಥಿತಿಯಲ್ಲಿದೆ.

ಲೀಟರ್ ಪೆಟ್ರೋಲ್ ದರ ಸರಾಸರಿ ₹100.31ರಲ್ಲಿದೆ. ಡೀಸೆಲ್‌ ₹84.80 ಇದೆ. ಕಳೆದ ಮೂರು ವಾರಗಳಿಂದಲೂ ದರದಲ್ಲಿ ವ್ಯತ್ಯಾಸ ಕಂಡುಬಂದಿಲ್ಲ.

ತೈಲ ಕಂಪನಿ;ಪೆಟ್ರೋಲ್‌;ಡೀಸೆಲ್

ನ.28;ಡಿ.5;ನ.28;ಡಿ.5

ಎಚ್‌ಪಿ;100.32;100.32;84.82;84.82

ಐಒಸಿ;100‌.32;100.32;84.80;84.80

ಬಿಪಿ;100.31;100.31;84.80;84.80

(ಲೀಟರ್‌ಗೆ₹ಗಳಲ್ಲಿ)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT