ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಪೆಟ್ರೋಲ್ ಸ್ಥಿರ, ಡೀಸೆಲ್ ದರ ಏರಿಕೆ

Last Updated 26 ಸೆಪ್ಟೆಂಬರ್ 2021, 15:43 IST
ಅಕ್ಷರ ಗಾತ್ರ

ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್‌ಪಿ ಹಾಗೂ ಬಿಪಿ ಕಂಪನಿಯ ಬಂಕ್‌ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಸ್ಥಿರವಾಗಿದೆ. ಡೀಸೆಲ್ ದರ ಕೊಂಚ ಏರಿಕೆಯಾಗಿದೆ.

ಡೀಸೆಲ್‌ ದರ ಮತ್ತೆ ₹ 94ರ ಗಡಿ ದಾಟಿದೆ.

ತೈಲ ಕಂಪನಿ;ಪೆಟ್ರೋಲ್‌;ಡೀಸೆಲ್

ಸೆ.19;ಸೆ.26;ಸೆ.19;ಸೆ.26

ಎಚ್‌ಪಿ;104.46;104.46;93.85;94.05

ಐಒಸಿ;104.45;104.45;93.84;94.06

ಬಿಪಿ;104.44;104.44;93.83;94.04

(ಲೀಟರ್‌ಗೆ₹ಗಳಲ್ಲಿ)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT