ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 100ರ ಗಡಿ ದಾಟಿದ ಪೆಟ್ರೋಲ್‌ ದರ

Last Updated 20 ಜೂನ್ 2021, 6:28 IST
ಅಕ್ಷರ ಗಾತ್ರ

ಬೆಳಗಾವಿ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್‌ಪಿ ಹಾಗೂ ಬಿಪಿ ಕಂಪನಿಯ ಬಂಕ್‌ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗುತ್ತಲೇ ಇದೆ.

ಲೀಟರ್ ಪೆಟ್ರೋಲ್‌ ಬೆಲೆಯು ಬರೋಬ್ಬರಿ ₹ 100ರ ಗಡಿ ದಾಟಿದೆ.

ಡೀಸೆಲ್‌ ದರ ₹ 92ರ ಗಡಿ ದಾಟಿದೆ. ತೈಲ ದರವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದು, ಕೋವಿಡ್–19 ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ತೈಲ ಕಂಪನಿ;ಪೆಟ್ರೋಲ್‌;ಡೀಸೆಲ್

ಜೂನ್ 13;ಜೂನ್ 20;ಜೂನ್ 13;ಜೂನ್ 20

ಎಚ್‌ಪಿ;99.13;100.27;92.06;93.13

ಐಒಸಿ;99.14;100.28;92.07;93.12

ಬಿಪಿ;99.15;100.29;92.08;93.13

(ಲೀಟರ್‌ಗೆ₹ಗಳಲ್ಲಿ)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT