ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

Last Updated 27 ಸೆಪ್ಟೆಂಬರ್ 2020, 7:30 IST
ಅಕ್ಷರ ಗಾತ್ರ

‌ಬೆಳಗಾವಿ: ಇಲ್ಲಿರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್‌ಪಿ ಹಾಗೂ ಬಿಪಿ ಕಂಪನಿಯ ಬಂಕ್‌ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆ ಕಡಿಮೆಯಾಗಿದೆ.

ಲೀಟರ್ ಪೆಟ್ರೋಲ್‌ ಬೆಲೆ ಕೆಲವು ಪೈಸೆ ಇಳಿಕೆಯಾಗಿದೆ. ಡೀಸೆಲ್‌ ಬೆಲೆ ₹75ರಿಂದ ₹74ರ ಗಡಿಗೆ ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT