ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್ ಬೆಲೆ ಏರಿಕೆ, ಡೀಸೆಲ್ ಇಳಿಕೆ

Last Updated 2 ಜೂನ್ 2019, 9:03 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಬಿಪಿ ಮತ್ತು ಎಚ್‌ಪಿ ಕಂಪನಿಯ ಪೆಟ್ರೋಲ್‌ ಬಂಕ್‌ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಬೆಲೆ ಕೊಂಚ ಏರಿಕೆಯಾಗಿದ್ದು, ಡೀಸೆಲ್ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ.

ಕಳೆದ ವಾರ (ಮೇ 26) ಲೀಟರ್‌ ಪೆಟ್ರೋಲ್‌ಗೆ ಸರಾಸರಿ ₹ 74.03 ಇತ್ತು. ಭಾನುವಾರ ಇದು ಸರಾಸರಿ ₹ 74.09ಗೆ ಹೆಚ್ಚಾಗಿದೆ. ಡೀಸೆಲ್ ಬೆಲೆ ಕೆಲವೇ ಪೈಸೆಗಳ ಲೆಕ್ಕದಲ್ಲಿ ಇಳಿಕೆಯಾಗಿದೆ.

ಬೆಲೆ ಏರಿಳಿತ

ತೈಲ ಕಂಪನಿ;ಪೆಟ್ರೋಲ್‌;ಡೀಸೆಲ್‌

ಮೇ 26;ಜೂನ್ 2;ಮೇ 26;ಜೂನ್‌ 2

ಎಚ್‌ಪಿ;74.06;74.09;68.76;68.72

‌ಐಒಸಿ;74.03;74.09;68.86;68.72

ಬಿಪಿ;74.04;74.12;68.79;68.74

(ಲೀಟರ್‌ಗೆ ₹ ಗಳಲ್ಲಿ)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT